 |
ಕೊತ್ತಗೆರೆ ಹೋಬಳಿ ಕಸಾಪ ಅಧ್ಯಕ್ಷ ತ.ನಂ.ಜ್ಞಾನೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. |
ದಿನಾಂಕ 4-2-2006ರಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕೊತ್ತಗೆರೆ ವತಿಯಿಂದ ಭಕ್ತರಹಳ್ಳಿಯ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಕುವೆಂಪು ಜಯಂತಿ ಆಚರಿಸಲಾಯಿತು. ಕುಣಿಗಲ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ.ಎಂ.ಸಿ.ವೆಂಕಟೇಶಪ್ಪ ಕುವೆಂಪು ಕುರಿತು ಉಪನ್ಯಾಸ ನೀಡಿದರು. ಕುಣಿಗಲ್ ತಾಲ್ಲೂಕು ಕಸಾಪ ಅಧ್ಯಕ್ಷ ತಗಡೂರು ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಕೊತ್ತಗೆರೆ
ಹೋಬಳಿ
ಕಸಾಪ ಅಧ್ಯಕ್ಷ ತ.ನಂ.ಜ್ಞಾನೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು.
No comments:
Post a Comment