![]() |
ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ನಿಟ್ಟೂರು ರಾಂಪುರ ಸದಾನಂದ ಅವರು ಮಾತನಾಡುತ್ತಿರುವುದು |
ದಿನಾಂಕ 25-11-2006ರಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕೊತ್ತಗೆರೆ ಹಾಗೂ ಶ್ರೀ ರಾಮಾಂಜನೇಯ ಸೇವಾ ಸಮಿತಿ, ಚಿಕ್ಕಮಳಲವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಳಲವಾಡಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ನಿಟ್ಟೂರು ರಾಂಪುರ ಸದಾನಂದ ಅಧ್ಯಕ್ಷತೆ ವಹಿಸಿದ್ದರು. ಕುಣಿಗಲ್ ತಾಲ್ಲೂಕು ಕಸಾಪ ಅಧ್ಯಕ್ಷ ತಗಡೂರು ವೀರಭದ್ರಪ್ಪ ಉಪನ್ಯಾಸ ನೀಡಿದರು. ಅರೆಶಂಕರ ಮಠದ ಸಿದ್ಧರಾಮ ಚೈತನ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
No comments:
Post a Comment